Versions
KNV ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
ERVKN ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ.