Versions
KNV ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
ERVKN ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.