Versions
KNV ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
ERVKN ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.