Bible Versions
Bible Books

Leviticus 13:6 (ERVEN) Easy to Read - English

Versions

KNV   ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
ERVKN   ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us