Versions
KNV ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
ERVKN ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು.
IRVKN ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.