Bible Versions
Bible Books

Leviticus 15:30 (ERVEN) Easy to Read - English

Versions

KNV   ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ERVKN   ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us