Versions
KNV ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
ERVKN “ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.