Bible Versions
Bible Books

Leviticus 17:11 (ERVEN) Easy to Read - English

Versions

KNV   ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
ERVKN   ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ರಕ್ತವನ್ನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us