Bible Versions
Bible Books

Leviticus 19:16 (ERVEN) Easy to Read - English

Versions

KNV   ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ERVKN   “ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!
IRVKN   “ ‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. * ನೆರೆಯವರಿಗೆ ಅಥವಾ ಇತರರಿಗೆ ಅಪಾಯವುಂಟಾಗುವಂಥದ್ದನ್ನು ಮಾಡಬೇಡಿರಿ. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us