Bible Versions
Bible Books

Leviticus 19:3 (ERVEN) Easy to Read - English

Versions

KNV   ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   “ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!
IRVKN   “ ‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us