Bible Versions
Bible Books

Leviticus 19:6 (ERVEN) Easy to Read - English

Versions

KNV   ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
ERVKN   ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
IRVKN   ನೀವು ಮಾಡುವ ಯಜ್ಞದ ಮಾಂಸವನ್ನು ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us