Bible Versions
Bible Books

Leviticus 1:12 (ERVEN) Easy to Read - English

Versions

KNV   ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
ERVKN   ಬಳಿಕ ಯಾಜಕನು ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
IRVKN   ಅವನು ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us