Bible Versions
Bible Books

Leviticus 21:12 (ERVEN) Easy to Read - English

Versions

KNV   ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
ERVKN   ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us