Versions
KNV ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
ERVKN “ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.