Bible Versions
Bible Books

Leviticus 25:27 (ERVEN) Easy to Read - English

Versions

KNV   ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು.
ERVKN   ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us