Bible Versions
Bible Books

Leviticus 25:41 (ERVEN) Easy to Read - English

Versions

KNV   ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
ERVKN   ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us