Bible Versions
Bible Books

Leviticus 2:2 (ERVEN) Easy to Read - English

Versions

KNV   ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
ERVKN   ಬಳಿಕ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಯಾಜಕನು ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಅದನ್ನು ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
IRVKN   ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us