Versions
KNV ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
ERVKN ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.
IRVKN ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ. PEPS