Bible Versions
Bible Books

Leviticus 7:19 (ERVEN) Easy to Read - English

Versions

KNV   ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
ERVKN   “ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು.
IRVKN   ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us