Versions
KNV ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
ERVKN ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.