Versions
KNV ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ERVKN ಆದಕಾರಣ ದೇವರ ಜ್ಞಾನವು ಹೇಳಿದ್ದೇನಂದರೆ, ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.؆