Versions
KNV ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ERVKN ”ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ.” ಎಂದು ಹೇಳಿದನು.