Bible Versions
Bible Books

Luke 12:27 (ERVEN) Easy to Read - English

Versions

KNV   ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
ERVKN   ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us