Bible Versions
Bible Books

Luke 12:45 (ERVEN) Easy to Read - English

Versions

KNV   ಆದರೆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ERVKN   ಆದರೆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us