Bible Versions
Bible Books

Luke 12:5 (ERVEN) Easy to Read - English

Versions

KNV   ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ERVKN   ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us