Versions
KNV ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆ
ERVKN ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು.