Versions
KNV ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
ERVKN ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.