Bible Versions
Bible Books

Luke 13:19 (ERVEN) Easy to Read - English

Versions

KNV   ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
ERVKN   ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us