Versions
KNV ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
ERVKN ಯಾರೋ ಒಬ್ಬನು ಯೇಸುವಿಗೆ, “ಸ್ವಾಮೀ, ಎಷ್ಟು ಜನರು ರಕ್ಷಿಸಲ್ಪಡುವರು? ಕೇವಲ ಸ್ವಲ್ಪ ಜನರೋ?” ಎಂದು ಕೇಳಿದನು.
IRVKN ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,