Bible Versions
Bible Books

Luke 13:3 (ERVEN) Easy to Read - English

Versions

KNV   ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
ERVKN   ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!
IRVKN   ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us