Bible Versions
Bible Books

Luke 13:33 (ERVEN) Easy to Read - English

Versions

KNV   ಆದಾಗ್ಯೂ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
ERVKN   ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು.
IRVKN   ಹೇಗೂ ನಾನು ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us