Versions
KNV ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
ERVKN ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.
IRVKN ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು. PS