Versions
KNV ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
ERVKN ಆಗ ಮುಂದಿನ ವರ್ಷ ಈ ಮರ ಫಲವನ್ನು ಕೊಡಬಹುದು. ಒಂದು ವೇಳೆ ಇದು ಫಲವನ್ನು ಕೊಡದಿದ್ದರೆ ನೀನು ಇದನ್ನು ಕಡಿದುಹಾಕು؆ ಎಂದು ಉತ್ತರಿಸಿದನು.”
IRVKN ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’ ” ಎಂದು ಉತ್ತರ ಕೊಟ್ಟನು. PS