Versions
KNV ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
ERVKN ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.
IRVKN ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.