Versions
KNV ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
ERVKN ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು.
IRVKN ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.