Versions
KNV ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
ERVKN ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ؆ ಎಂದು ಹೇಳಿದನು.
IRVKN ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.