Versions
KNV ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!؆ ಎಂದು ಹೇಳಿದನು.”
IRVKN ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು. PS