Versions
KNV (ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
ERVKN ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು:
IRVKN {ನಮ್ರತೆ ಮತ್ತು ಅತಿಥಿ ಸತ್ಕಾರ} PS ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.