Versions
KNV ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
ERVKN ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು؆ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
IRVKN ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.