Versions
KNV ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
ERVKN ಆಗ, ಆ ಮೇಲ್ವಿಚಾರಕನು ತನ್ನೊಳಗೆ, ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.
IRVKN ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.