Bible Versions
Bible Books

Luke 16:8 (ERVEN) Easy to Read - English

Versions

KNV   ಆಗ ಯಜಮಾನನು ಅನ್ಯಾಯಗಾರನಾದ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
ERVKN   ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ؅ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.
IRVKN   ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us