Bible Versions
Bible Books

Luke 19:12 (ERVEN) Easy to Read - English

Versions

KNV   ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ERVKN   ಜನರ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us