Bible Versions
Bible Books

Luke 19:16 (ERVEN) Easy to Read - English

Versions

KNV   ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
ERVKN   ಮೊದಲನೆಯ ಸೇವಕನು ಬಂದು, ؅ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.
IRVKN   ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us