Bible Versions
Bible Books

Luke 19:29 (ERVEN) Easy to Read - English

Versions

KNV   ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
ERVKN   ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,
IRVKN   ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us