Bible Versions
Bible Books

Luke 22:22 (ERVEN) Easy to Read - English

Versions

KNV   ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
ERVKN   ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣ ಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.
IRVKN   ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us