Bible Versions
Bible Books

Luke 22:44 (ERVEN) Easy to Read - English

Versions

KNV   ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
ERVKN   ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.
IRVKN   ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us