Bible Versions
Bible Books

Luke 22:61 (ERVEN) Easy to Read - English

Versions

KNV   ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
ERVKN   ಆಗ ಪ್ರಭುವು(ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
IRVKN   ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us