Versions
KNV ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
ERVKN ಮಹಾಯಾಜಕರು ಮತ್ತು ಧರ್ಮೋಪದೇಶಕರು ಅಲ್ಲಿ ನಿಂತುಕೊಂಡಿದ್ದರು. ಅವರು ಯೇಸುವಿಗೆ ವಿರುದ್ಧವಾಗಿ ಕೂಗುತ್ತಿದ್ದರು.
IRVKN ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.