Versions
KNV ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
ERVKN ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!
IRVKN ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?