Versions
KNV ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
ERVKN ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.
IRVKN ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,